ಟರ್ಕಿ-ಸಿರಿಯಾ ಗಡಿಯಲ್ಲಿ ಮತ್ತೆ 2 ಪ್ರಬಲ ಭೂಕಂಪ

ಈಗಾಗಲೇ ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ 3 ಭೂಕಂಪದಿಂದಾಗಿ 45 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ರಕ್ಷಣಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ.