ಶ್ರೀರಾಮುಲು ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ಗೆ ಸೆಳೆಯುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದೆಲ್ಲ ಸತೀಶ್ ಜಾರಕಿಹೊಳಿಯನ್ನು ಹಣಿಯಲು ಡಿಕೆಶಿ ತಂತ್ರ ಎಂದು ಅವರು ಹೇಳಿದ್ದಾರೆ. ಆದರೆ, ಇದನ್ನು ಡಿಕೆಶಿ ಅಲ್ಲಗಳೆದಿದ್ದಾರೆ. ಡಿಕೆ ಶಿವಕುಮಾರ್ ಹೇಳಿದ್ದೇನೆಂಬುದು ಇಲ್ಲಿದೆ.