ಬಿಎಸ್ ಯಡಿಯೂರಪ್ಪ ಮತ್ತು ಎಂಬಿ ಪಾಟೀಲ್

, ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲು ನಿರ್ಣಾಯಕ ಪಾತ್ರ ನಿರ್ವಹಿಸಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಎಂಬಿ ಪಾಟೀಲ್ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ವಿಮಾನದಲ್ಲಿ ಶಿವಮೊಗ್ಗಗೆ ಆಗಮಿಸಲಿದ್ದಾರೆ. ಈ ಭಾಗದ ಜನರ ದಶಕಗಳ ಕನಸು ಇವತ್ತು ಈಡೇರಿದೆ.