ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಬೆಡ್ನಲ್ಲಿ ಎರಡೆರಡು ಮಕ್ಕಳಿಗೆ ಚಿಕಿತ್ಸೆ
ಕಲಬುರಗಿ ಜಿಮ್ಸ್ ಮಕ್ಕಳ ಚಿಕಿತ್ಸಾ ಘಟಕದಲ್ಲಿ ಒಂದೇ ಬೆಡ್ ಮೇಲೆ ಎರಡೆರಡು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದು, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬೆಡ್ ಇಲ್ಲದ ಕಾರಣ ಒಂದೇ ಬೆಡ್ ಮೇಲೆ ಎರಡೆರಡು ಮಕ್ಕಳನ್ನು ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.