ಹನೂರು ಬಳಿಯ ಹೊಂಡದಲ್ಲಿ ಆನೆಗಳ ಜಲಕ್ರೀಡೆ

ಈಗಾಗಲೇ ವರದಿಯಾಗಿರುವ ಹಾಗೆ ಈ ಬಾರಿಯ ಬೇಸಿಗೆ ಹಿಂದೆಂದಿಗಿಂತಲೂ ತೀಕ್ಷ್ಣವಾಗಿದೆ. ವಿಶ್ವದಾದ್ಯಂತ ಕನಿಷ್ಠ ಮತ್ತು ಗರಿಷ್ಠ ಉಷ್ಣಾಂಶದಲ್ಲಿ 2 ಡಿಗ್ರೀ ಸೆಲ್ಸಿಯಸ್ ನಷ್ಟು ಏರಿಕೆಯಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಕೆರೆಕುಂಟೆಗಳಲ್ಲಿ ನೀರು ಬತ್ತಿ ಹೋಗಿರುವುದರಿಂದ ಹೊಂಡಗಳಲ್ಲಿ ಟ್ಯಾಂಕರ್​ಗಳಿಂದ ನೀರು ತುಂಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡುತ್ತಿದೆ.