Rahul Gandhi Hug Shivanna: ಶಿವಮೊಗ್ಗ ಸಮಾವೇಶದಲ್ಲಿ ಶಿವಣ್ಣನನ್ನ ತಬ್ಬಿಕೊಂಡ ರಾಹುಲ್

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ರಾಹುಲ್ ಗಾಂಧಿ ಶಿವಮೊಗ್ಗಗೆ ಆಗಮಿಸಿದಾಗ ವೇದಿಕೆಯ ಮೇಲೆ ಗೀತಾ ಶಿವರಾಜ್ ಕುಮಾರ್ ಜೊತೆ ಪತಿ ಶಿವರಾಜ್ ಕುಮಾರ್ ಕೂಡ ಇದ್ದರು