ಓಟ್ ಕೇಳಲು ಬಂದ Kitturu BJP MLAಗೆ ಹಿಗ್ಗಾಮುಗ್ಗ ಜಾಡಿಸಿದ ಯುವಕ

ಜಾಸ್ತಿ ಹೊತ್ತು ನಿಂತಿದ್ದರೆ ಉಳಿದ ಮಾನ ಕೂಡ ಮಣ್ಣುಪಾಲಾಗುತ್ತದೆ ಅಂತ ಮಹಾಂತೇಶ್ ದೊಡ್ಡಗೌಡರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.