ಸಕ್ಕರೆನಾಡಲ್ಲಿ ಮುಂದುವರೆದ ಕಾವೇರಿ ಕಿಚ್ಚು. ತಮಿಳುನಾಡಿಗೆ KRS ಡ್ಯಾಮ್‌ನಿಂದ ನೀರು ಬಿಡುಗಡೆ ಹಿನ್ನೆಲೆ. ರೈತರಿಂದ ಪ್ರತಿಭಟನೆ. ಕಾವೇರಿ ನದಿಗೆ ಇಳಿದು ಪ್ರತಿಭಟನೆ. ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಕಾವೇರಿ ನದಿಗೆ ಇಳಿದು ಪ್ರತಿಭಟನೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ. ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ.