ಕೊಪ್ಪಳ: ಪೊಲೀಸ್ ವರಿಷ್ಟಾಧಿಕಾರಿ ಯಶೋದಾ ಭರ್ಜರಿ ಡ್ಯಾನ್ಸ್
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಯಶೋದಾ ವಂಟಗೋಡಿ ಅವರು ಇಂದು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಹೌದು ಕೊಪ್ಪಳ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ, ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಎಸ್ಪಿ ಯಶೋದಾ ವಂಟಗೋಡಿ, ನಂತರ ತಮ್ಮ ಸಿಬ್ಬಂದಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.