ಹೆಚ್ ಡಿ ಕುಮಾರಸ್ವಾಮಿ

ತಮ್ಮ ಸಮ್ಮಿಶ್ರ ಸರ್ಕಾರವನ್ನು ಯಾರು ಬೀಳಿಸಿದರರು ಅನ್ನೋದು ಈಗಿನ ಪ್ರಶ್ನೆಯಲ್ಲ, ಸರ್ಕಾರ ಉರುಳೋದಿಕ್ಕೆ ಕುಮ್ಮಕ್ಕು ನೀಡಿದ್ದು ಯಾರು ಅಂತಲೂ ತಮಗೆ ಗೊತ್ತಿದೆ, ಆದರೆ ಈಗ ಅದೆಲ್ಲ ಮುಗಿದ ಅಧ್ಯಾಯ, ಅದರ ಬಗ್ಗೆ ಯೋಚಿಸುವುದರಲ್ಲಿ ಅರ್ಥವಿಲ್ಲ, ರಾಜ್ಯದ ಮುಂದಿರುವ ಸಮಸ್ಯೆಯನ್ನು ಸರ್ಕಾರ ಗಮನಿಸಲಿ ಎಂದು ಕುಮಾರಸ್ವಾಮಿ ಹೇಳಿದರು.