ವಾಸ್ತವವಾಗಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ದೇಶದ ರಾಷ್ಟ್ರಗೀತೆಯನ್ನು ನುಡಿಸುವ ಬದಲು ಭಾರತದ ರಾಷ್ಟ್ರಗೀತೆಯನ್ನು ನುಡಿಸಿದೆ. ಪಿಸಿಬಿಯ ಈ ಎಡವಟ್ಟಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.