ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್

ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​ ಬಳಿಕ ಅಮೆರಿಕ ಪ್ರವಾಸದಲ್ಲಿದ್ದಾರೆ. ಟ್ರಂಪ್ ಮೋದಿಗೆ ಸ್ಮರಣಿಕೆಯಾಗಿ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದರು. ಅವರ್ ಜರ್ನಿ ಟುಗೆದರ್ ಎಂಬ ವಿಶೇಷ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದಾರೆ. ಮಿಸ್ಟರ್ ಪ್ರೈಮ್ ಮಿನಿಸ್ಟರ್ ಯು ಆರ್ ಗ್ರೇಟ್​ ಎಂದು ಬರೆಯುವ ಮೂಲಕ, ಟ್ರಂಪ್ ಸಹಿ ಮಾಡಿ ಆ ಪುಸ್ತಕವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ.