ಪಂಜಾಬ್ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆಯ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದೆ.