Rally reaches Thane district: ಮಹಾರಾಷ್ಟ್ರದಲ್ಲಿ ತೀವ್ರಗೊಳ್ಳುತ್ತಿರುವ ರೈತ ಪ್ರತಿಭಟನೆ

ಅಕಾಲಿಕ ಮಳೆಯಿಂದಾಗಿ ರೈತರು ಅನುಭವಿಸಿರುವ ಹಾನಿಯ ಪ್ರಮಾಣವನ್ನು ಅಳೆಯಲು ಒಂದು ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಸೋಮವಾರ ವಿಧಾನ ಸಭೆಯಲ್ಲಿ ಹೇಳಿದ್ದರು.