Cheluvaraya Swamy: ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ಗೆ ಬರೋದು ಪಕ್ಕಾನಾ?

ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮನವಿ ಸಲ್ಲಿಸಿದರೆ ಕೆಪಿಸಿಸಿ ಅಧ್ಯಕ್ಷ ಮತ್ತು ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ