ತಮ್ಮ ಐಷಾರಾಮಿ ಕಾರ್ ತಾವೇ ಡ್ರೈವ್ ಮಾಡಿಕೊಂಡು ಹೋದ ಶಿವಣ್ಣ

ಶಿವರಾಜ್​ಕುಮಾರ್​ ಅವರು ಸದಾ ಆ್ಯಕ್ಟೀವ್​ ಆಗಿರುತ್ತಾರೆ. ವಯಸ್ಸು 60 ದಾಟಿದ್ದರೂ ಅವರು ಹದಿಹರೆಯದ ಯುವಕನಂತೆ ಉತ್ಸಾಹದಿಂದ ಇರುತ್ತಾರೆ. ಅವರು ಎಲ್ಲೇ ಕಾಣಿಸಿದರೂ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇಂದು (ಮೇ 8) ಅವರು ಬೆಂಗಳೂರಿನಲ್ಲಿ ತಮ್ಮ ಐಷಾರಾಮಿ ಕಾರಿನಲ್ಲಿ ತೆರಳುವಾಗ ಅಭಿಮಾನಿಗಳು ಮತ್ತಿಕೊಂಡರು.