ಸರ್ಕಾರ ಕೊವಿಡ್ ಬಗ್ಗೆ ಏನಾದ್ರೂ ಕ್ರಮಕೈಗೊಳ್ಳಲಿ ನಾವು ರೆಡಿ ಇದ್ದೇವೆ

ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.