H Vishwanath: ಅವ್ನು ಸುಧಾಕರ್ 15 ಸಾವಿರ ಲೂಟಿ ಕೋಟಿ ಹೊಡ್ದ, ಏನ್ಮಾಡಿದ್ರು..?

ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ವಿಶ್ವನಾಥ ಅವರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಟಾರ್ಗೆಟ್ ಮಾಡಿ, ಅವನು ರೂ. 15,000 ಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದ್ರಾ ಅಂತ ಕೇಳಿದರು.