ಹೊಸ ದಾಖಲೆ ನಿರ್ಮಿಸಲು ಸಜ್ಜಾದ ಮಾರುತಿ ಸುಜುಕಿ ಹೊಸ ಜಿಮ್ನಿ ಮತ್ತು ಫ್ರಾಂಕ್ಸ್!

ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ ಕಂಪನಿ ಶೀಘ್ರದಲ್ಲಿಯೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.