ಗ್ಲೆನ್ ಮ್ಯಾಕ್ಸ್‌ವೆಲ್ ಬಿಗ್ ಬ್ಯಾಷ್ ಲೀಗ್ ಇಂತಹದೊಂದು ಕ್ಯಾಚ್ ಹಿಡಿದಿದ್ದು ಎಲ್ಲರ ಗಮನ ಸೆಳೆದಿದೆ. ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ಪರ ಆಡುತ್ತಿರುವ ಗ್ಲೆನ್ ಮ್ಯಾಕ್ಸ್‌ವೆಲ್, ಬ್ರಿಸ್ಬೇನ್ ಹೀಟ್ ವಿರುದ್ಧದ ಪಂದ್ಯದಲ್ಲಿ ಈ ಕ್ಯಾಚ್ ತೆಗೆದುಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.