ಘಾಟಿ ಸುಭ್ರಮಣ್ಯ ದೇವಸ್ಥಾನದ ಹುಂಡಿ ಎಣಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಳಿ ಇರುವ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಂದು (ಡಿ.17) ದೇವಾಲಯದ ಇಒ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ ಜೆ ಹೇಮಾವತಿ ನೇತೃತ್ವದಲ್ಲಿ ನಡೆಯಿತು.