ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕ್ಲಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಸರಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ರಾಜೀನಾಮೆ ಕಾಂಗ್ರೆಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ, ಅಚ್ಚರಿ ಎಂಬಂತೆ ಮುಖ್ಯಮಂತ್ರಿಗಳ ರಾಜೀನಾಮೆ ನಾನು ಆಗ್ರಹಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.