ದಾವಣಗೆರೆಯಲ್ಲಿ ದುವೀರ್ ಕೃಷ್ಣದತ್ ಒಡೆಯರ್

ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯದುವೀರ್, ಆ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಮತ್ತು ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ, ತನಿಖೆ ಪೂರ್ಣಗೊಂಡ ಬಳಿಕ ತಾನು ಹೇಳಿಕೆ ನೀಡುವುದಾಗಿ ಹೇಳಿದರು.