ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಆದರೆ ಕಾದಿದೆ ಟ್ವಿಸ್ಟ್

ಈ ವಾರ ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್ ಕ್ಯಾಪ್ಟನ್ ಆಗಿದ್ದಾರೆ. ಅವರ ಜೊತೆ ಆಟ ಆಡಬೇಕು ಎಂಬ ಆಸೆ ಕೆಲವರಿಗೆ ಇದೆ. ನಟಿ ಅನುಷಾ ರೈ ಅವರಿಗೆ ಬಿಗ್ ಬಾಸ್ ಈ ಆಫರ್​ ನೀಡಿದ್ದಾರೆ. ಅನುಷಾ ಈಗಾಗಲೇ ಜೋಡಿ ಆಗಿರುವ ಗೋಲ್ಡ್ ಸುರೇಶ್ ಅವರನ್ನು ಬಿಟ್ಟು ತ್ರಿವಿಕ್ರಮ್ ಅವರನ್ನು ಜೋಡಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರಾ ಎಂಬ ಕೌತುಕ ಮೂಡಿದೆ.