ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ

ಕಾಮಿಡಿ ವಿಡಿಯೋಗಳ ಮೂಲಕ ಗುರುತಿಸಿಕೊಂಡ ಧನರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ ಕೂಡ ಎಲ್ಲರನ್ನು ನಗಿಸುತ್ತಿದ್ದಾರೆ. ಅವರು ಚೆನ್ನಾಗಿ ಮಿಮಿಕ್ರಿ ಮಾಡುತ್ತಾರೆ. ಮಿಮಿಕ್ರಿ ಮಾಡುತ್ತಲೇ ಅವರು ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಭವಿಷ್ಯ ಹೇಳಿದ್ದಾರೆ. ‘ಮಂಜಣ್ಣ ಆರಕ್ಕೆ ಏರಲ್ಲ ಮೂರಕ್ಕೆ ಇಳಿಯಲ್ಲ’ ಎಂದು ಧನರಾಜ್ ಹೇಳಿದ್ದಾರೆ. ಅವರ ಮಾತು ಕೇಳಿ ಎಲ್ಲರೂ ನಕ್ಕಿದ್ದಾರೆ.