Chandrayaan-3 ಮಿಸ್​ ಮಾಡದೆ ನೋಡಿ! ಇಸ್ರೋದಿಂದ ಮತ್ತೊಂದು ಹೊಸ ವಿಡಿಯೋ ಬಿಡುಗಡೆ

Chandrayaan-3: ISRO shares first video of Rover ramping down on Moon’s surface ತಾಜಾ ಆಗಿ ವಿಕ್ರಮ್ ಸೆರೆ ಹಿಡಿದ ಅದ್ಭುತ ವಿಡಿಯೋ ಇಲ್ಲಿದೆ. ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ (Pragyan rover landing) ಸೆರೆಹಿಡಿದ್ದ ವಿಡಿಯೋವೊಂದನ್ನು ಇಸ್ರೋ (ISRO) ಇದೀಗತಾನೆ ರಿಲೀಸ್ ಮಾಡಿದೆ.. ಲ್ಯಾಂಡರ್ ಕೆಳಗಿಳಿಯುವ ವೇಗಕ್ಕೆ ತಕ್ಕಂತೆ ವಿಡಿಯೋವನ್ನು ಸೆರೆಹಿಡಿದಿದೆ. ಈ ವೇಳೆ ರೋವರ್‌ ಮೇಲ್ಮೈನ ಒಂದು ಭಾಗ ಮತ್ತು ಚಂದ್ರನ ಮೇಲಿರುವ ಗುಳಿಗಳು ಕ್ಯಾಮರಾ ಕಣ್ಣಿಗೆ ಗೋಚರಿಸಿವೆ