ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಇಂಡಿಯ ಮೈತ್ರಿಕೂಟದಿಂದ ಪ್ರಿಯಾಂಕಾ ಗಾಂಧಿ ಇಲ್ಲವೇ ಬಿಹಾರದ ಮುಖ್ಯಮಂತ್ರಿ ಅವರನ್ನು ಕಣಕ್ಕಿಳಿಸುವ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಅದರ ಬಗ್ಗೆ ತನಗೆ ಗೊತ್ತಿಲ್ಲ, ಅದರೆ ಅವರ ವಿರುದ್ಧ ಯಾರನ್ನಾದರೂ ಸ್ಪರ್ಧೆಗೆ ಇಳಿಸಲೇಬೇಕಲ್ಲ ಎಂದು ಹೇಳಿದರು.