ನಮ್ಮ ಸಮುದಾಯಕ್ಕೆ ಗೌರವ ಸಿಗಬೇಕಾದ್ರೆ ಡಿಕೆಶಿ ಸಿಎಂ ಆಗಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ನಾವು ಬೆಂಬಲ ಸೂಚಿಸುತ್ತೇವೆ. ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸಭೆ ಮಾಡುತ್ತಿದ್ದೇವೆ. ಮನವಿ ಮಾಡುತ್ತಿದ್ದೇವೆ ಹೊರತು ಡಿಮ್ಯಾಂಡ್ ಮಾಡ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಮ್ಮ ಸಮುದಾಯದ ಧ್ವನಿಯಾಗಿದ್ದಾರೆ. ಬೆಂಗಳೂರಿನಲ್ಲಿ ಒಕ್ಕಲಿಗರ ಸಂಘದ ನಿರ್ದೇಶಕ ಉಮಾಪತಿ ಹೇಳಿಕೆ