ಅಧಿಕಾರಿಗಳು ರೇವಣ್ಣರನ್ನು ಬೆಂಗಳೂರು ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್ ಭವನಕ್ಕೆ ಕರೆದೊಯ್ದರು. ಇಲ್ಲಿರುವ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಕಚೇರಿ ಇದೆ. ಭವನದ ಸುತ್ತ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.