ಜಿ ಆರುಣ್​​, ಪ್ರಜ್ವಲ್ ರೇವಣ್ಣ ವಕೀಲ

ಹೊಳೆನರಸೀಪುರದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಮತ್ತು ತಾನು ಅವರಿಗೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ತಿಳಿಸಿರುವುದಾಗಿ ಅರುಣ್ ಹೇಳಿದರು. ಪ್ರಜ್ವಲ್ ಗೆ ಜಾಮೀನು ಕೋರಿ ಸಲ್ಲಿಸಿದ ಮನವಿ ಕೋರ್ಟ್ ಮುಂದಿದೆ, ವಿಚಾರಣೆ ಇಷ್ಟರಲ್ಲೇ ಶುರುವಾಗಲಿದೆ ಎಂದು ಅವರು ತಿಳಿಸಿದರು.