ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇವತ್ತಿನ ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಯಾಕೆ ಅಂತಾ ಲಿಂಬಾವಳಿರನ್ನು ಕೇಳಿ ಗೊತ್ತಾಗುತ್ತದೆ. ಹಿಂದೂ ಸಮಾಜದ ಎಲ್ಲಾ ವರ್ಗದವರ ಸಂಘಟನೆ ಮಾಡುತ್ತೇವೆ.