ನರೇಗಾ ಯೋಜನೆ ಅಡಿ ಬದು ನಿರ್ಮಾಣ ಕಾರ್ಯಕ್ಕೆ ಬಂದ ಮಹಿಳೆಯರು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ಕಬಡ್ಡಿ ಆಟ ಆಡಿ ಗಮನ ಸೆಳೆದರು. ಸದ್ಯ ಮಹಿಳೆಯರು ಕಬ್ಬಡ್ಡಿ ಆಡಿದ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದೆ.