Mys Shivanna Byte 01

ರಾಜ್ಯಾದ್ಯಂತ ಜೈಲರ್ ಸಿನಿಮಾ ಯಶಸ್ವಿ ಪ್ರದರ್ಶನ ಹಿನ್ನೆಲೆ ಮೈಸೂರಿನ ಚಿತ್ರಮಂದಿರಗಳಿಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ನಟ ಶಿವರಾಜ್​ಕುಮಾರ್ ನೋಡ್ತಿದ್ದಾರೆ. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಶಿವಣ್ಣನ ಮೇಲೆ ಹೂವಿನ ಮಳೆಗರೆದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.