ರಾಮನಗರದಲ್ಲಿ ಕಾಂಗ್ರಸ್ ನಾಯಕರ ಪಾದಯಾತ್ರೆ

ಕರ್ನಾಟಕದಲ್ಲಿ ಈ ಪಾದಯಾತ್ರೆಯನ್ನು ರಾಮನಗರದಲ್ಲಿ ಆಯೋಜಿಸಲಾಗಿದ್ದು ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲೆಯ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಇನ್ನೂ ಹಲವಾರು ನಾಯಕರು ಭಾಗವಹಿಸಲಿದ್ದಾರೆ.