ತುಲಾಭಾರದ ವೇಳೆ ಕಳಚಿ ಬಿದ್ದ ತಕ್ಕಡಿ ಹಗ್ಗ; ಗಾಯದೊಂದಿಗೆ ಪಾರಾದ ಪೇಜಾವರ ಶ್ರೀ

ದೆಹಲಿಯಲ್ಲಿ ಭಕ್ತರ ಸಮ್ಮುಖದಲ್ಲಿ ನಡೆದ ತುಲಾಭಾರ ಶ್ರೀಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮ ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತ ತಕ್ಕಡಿ ಕುಸಿದು ಬೀಳುತ್ತಿದ್ದಂತೆ ಆತಂಕಗೊಂಡ ಭಕ್ತರು ಕೈಸನ್ನೆಯ ಮೂಲಕ ತಮಗೆ ಏನು ಆಗಿಲ್ಲ ಎಂದ ಪೇಜಾವರ