'ಕೌಸಲ್ಯ ಸುಪ್ರಜಾ ರಾಮ' ಸಿನಿಮಾಕ್ಕೆ ಸಿಗುತ್ತಿರುವ ಅಭೂತಪೂರ್ವ ಪ್ರತಿಕ್ರಿಯೆ ಬಗ್ಗೆ ನಟಿ ಮಿಲನಾ ನಾಗರಾಜ್ ಮಾತನಾಡಿದ್ದಾರೆ. ಜೊತೆಗೆ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.