ವಿಷಯ ಸ್ಪಷ್ಟವಾಗಿದೆ, ಸುಮಲತಾ ಅವರು ಮಂಡ್ಯ ಟಿಕೆಟ್ ಬಗ್ಗೆ ಕೇಂದ್ರದ ನಾಯಕರೊಂದಿಗೆ ಮಾತಾಡಿದ್ದಾರೆ. ಅವರ ನಡುವೆ ನಡೆದಿರುವ ಮಾತುಕತೆಯ ವಿವರ ರಾಜ್ಯ ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರು ತೆಗೆದುಕೊಳ್ಳುವ ತೀರ್ಮಾನ ಬಗ್ಗೆ ಯಾವುದೇ ದೂಸ್ರಾ ಮಾತು ಇರಲ್ಲ ಎಂದು ಅಶೋಕ ಹೇಳಿದರು.