ಬೆಳ್ಳಂಬೆಳಿಗ್ಗೆಯೇ ಅಭಿಮಾನಿಗಳು ಚಿತ್ರಮಂದಿರಕ್ಕೆ ಬಂದು ‘ಪುಷ್ಪ 2’ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಸಿನಿಮಾ ನೋಡಿ ಬಂದ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ. ‘ಪುಷ್ಪ’ ರೀತಿಯಲ್ಲಿಯೇ ತಗ್ಗೋದೆ ಇಲ್ಲ ಎಂದು ಡೈಲಾಗ್ ಸಹ ಹೊಡೆದಿದ್ದಾರೆ.