Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಫ್ಲೋರಿಡಾದಲ್ಲಿ ಹೈಸ್ಪೀಡ್ ರೈಲೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಹಾಗೂ 15 ರೈಲು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.