ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಸೋಮಣ್ಣ ಚಾಲನೆ

ವಂದೇ ಭಾರತ್​ ರೈಲು ನಿಲುಗಡೆ ನಂತರ ಕೇಂದ್ರ ಸಚಿವ ವಿ. ಸೋಮಣ್ಣ ತುಮಕೂರಿಗೆ ಮತ್ತೊಂದು ಗಿಫ್ಟ್​ ಕೊಟ್ಟಿದ್ದಾರೆ. ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು.