ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರೂರುಗೆ ಭೇಟಿ ನೀಡಿ ದುರಂತಲ್ಲಿ ಮಡಿದವರವ ಕುಟುಂಬಗಳ ಸದಸ್ಯರನ್ನು ಮಾತಾಡಿಸಿದರು. ರಾಜ್ಯ ಸರ್ಕಾರದಿಂದ ಸಂತ್ರಸ್ತ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರವನ್ನು ಘೋಷಿಸಿದ ಮುಖ್ಯಮಂತ್ರಿಯವರು ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ನೀಡುವ ಭರೆವಸೆಯನ್ನೂ ನೀಡಿದರು.