ಬೆಳಗಾವಿಯಲ್ಲಿ ಬಿಎಸ್ ಯಡಿಯೂರಪ್ಪ

ಮಂಡ್ಯ ಕ್ಷೇತ್ರದಿಂದ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುವುದು ಹೆಚ್ಚು ಕಡಿಮೆ ಖಚಿತವಾಗಿರುವುದರಿಂದ ಸುಮಲತಾ ಅವರೊಂದಿಗೆ ದೆಹಲಿ ವರಿಷ್ಠರು ಮಾತಾಡಲಿದ್ದಾರೆ, ಅವರಿಗೆ ಸೂಕ್ತ ಸ್ಥಾನಮಾನ ಖಂಡಿತವಾಗಿಯೂ ನೀಡಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.