ಹುಬ್ಳಳ್ಳಿಯಲ್ಲಿ ಬಿವೈ ವಿಜಯೇಂದ್ರ

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವ ನಿರ್ಧಾರ ಮಾಡಿರುವುದನ್ನು ವಿಜಯೇಂದ್ರ ತಮ್ಮ ಮಾತಲ್ಲಿ ಉದ್ದೇಶಪೂರ್ವಕವಾಗಿ ಮರೆಮಾಚುತ್ತಾರೆ. ಇಂದು ನೇಹಾ ತಂದೆಗೆ ಸಿದ್ದರಾಮಯ್ಯ ಫೋನಲ್ಲಿ ವೆರಿ ಸಾರಿ ಅಂತಲೂ ಹೇಳಿದ್ದಾರೆ.