ಪೊಲೀಸರ ವಿರುದ್ಧ ಆಡಳಿತ ಪಕ್ಷದ ಶಾಸಕನಿಂದಲೇ ವಾಗ್ದಾಳಿ: ವಿಡಿಯೋ ನೋಡಿ

ಧಾರವಾಡದ ಹೊರವಲಯದಲ್ಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಪೊಲೀಸರು ರಸ್ತೆಯಲ್ಲಿ ನಿಂತು ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಅಕ್ರಮಗಳಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.