ಪ್ರಜ್ವಲ್ ರೇವಣ್ಣರನ್ನು ಕೋರ್ಟ್ ಗೆ ತರಲಾಗಿದೆ

ವಿಚಾರಣೆ ವೇಳೆಯಲ್ಲಿ ಅಧಿಕಾರಿಗಳಿಂದ ತನಗೆ ಯಾವುದೇ ತೊಂದರೆ ಆಗಿಲ್ಲವೆಂದು ಪ್ರಜ್ವಲ್ ಕೋರ್ಟ್ ಗೆ ತಿಳಿಸಿದರೂ ಹಲವಾರು ಅಂಶಗಳ ಬಗ್ಗೆ ಆರೋಪಿ ಬಾಯಿ ಬಿಡುತ್ತಿಲ್ಲವೆಂದು ಕೋರ್ಟ್ ಗೆ ತಿಳಿಸಲಾಗಿದೆ. ಸಂತ್ರಸ್ತೆ ಮತ್ತು ಪ್ರಜ್ವಲ್ ರನ್ನು ಮುಖಾಮುಖಿಯಾಗಿಸಿ ವಿಚಾರಣೆ ನಡೆಸಬೇಕಿದೆ ಎಂದು ಸಹ ಎಸ್ಐಟಿ ವಕೀಲ ಕೋರ್ಟ್ ಗೆ ತಿಳಿಸಿದ್ದಾರೆ.