ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಂದೆ ಡಾ. ದೇಬೇಂದ್ರ ಪ್ರಧಾನ್ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು. ಧರ್ಮೇಂದ್ರ ಪ್ರಧಾನ್ ಅವರ ತಂದೆ ದೇಬೇಂದ್ರ ಪ್ರಧಾನ್ ಕೂಡ ಬಿಜೆಪಿಯ ಹಿರಿಯ ನಾಯಕರಾಗಿದ್ದರು