V Somanna: ಇಂಥ ಸ್ಥಿತಿ ಬರುತ್ತೆ ಅಂತ ಕನಸಿನಲ್ಲಿ ಊಹಿಸಿರಲಿಲ್ಲ ಅಂತ ಗುಡುಗಿದ ಸಚಿವ ಸೋಮಣ್ಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮತ್ತು ಹೈಕಮಾಂಡ್ ಜೊತೆ ಮಾತಾಡಿ ಗೋವಿಂದರಾಜನಗರದ ಟಿಕೆಟ್ ಅನ್ನು ತಮ್ಮ ಮಗ ಅರುಣ್ ಸೋಮಣ್ಣಗೆ ನೀಡುವಂತೆ ಒತ್ತಾಯಿಸುವುದಾಗಿ ಹೇಳುತ್ತಾರೆ.