ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಇತರ ಗಣ್ಯರು

ಆಲಮಟ್ಟಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ, ಸಚಿವರಾದ ಎಂಬಿ ಪಾಟೀಲ್, ಆರ್ ಬಿ ತಿಮ್ಮಾಪುರ, ಶಿವಾನಂದ ಪಾಟೀಲ್ ಮತ್ತು ವಿಜಯಪುರ ಮತ್ತು ಬಾಗಲಕೋಟೆ ಭಾಗದ ಶಾಸಕರು ಮತ್ತು ಎಂಎಲ್​ಸಿಗಳು ಹಾಜರಿದ್ದರು.