ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ

ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಆಗಿರುವ ಸೋಲಿನ ಬಗ್ಗೆ ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಅವರು ಹೇಳಿದ್ದೇನು ಎಂಬ ವಿಡಿಯೋ ಇಲ್ಲಿದೆ ನೋಡಿ.