ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್ಡಿ ಪಾಟೀಲ್ ಪೊಲೀಸರ ದಾಳಿ ವೇಳೆ ತಪ್ಪಿಸಿಕೊಂಡಿದ್ದು, ಈತನಿಗೆ ರಕ್ಷಣೆ ನೀಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಈ ನಡುವೆ ಆರ್ಡಿ ಪಾಟೀಲ್ಗೆ ಸಂಬಂಧಿಸಿದ ವಿಡಿಯೋವೊಂದು ಬಹಿರಂಗವಾಗಿದ್ದು, ಯುವಕರಿಗೆ ಉದ್ಯೋಗ ನೀಡಿದ ಬಗ್ಗೆ ನೀಡಿದ ಹೇಳಿಕೆ ಈ ವಿಡಿಯೋದಲ್ಲಿದೆ.